7.5 ಸಾವಿರ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ: ಈ ವರ್ಷ ಐದು ಸಾವಿರ ಶಿಕ್ಷಕರ ನಿವೃತ್ತಿ

| ಶ್ರೀಕಾಂತ್ ಶೇಷಾದ್ರಿ ಬೆಂಗಳೂರು ಸರ್ಕಾರಿ ಶಾಲೆಗಳಿಗೆ ಅಗತ್ಯವಾದಷ್ಟು ಶಿಕ್ಷಕರನ್ನು ಭರ್ತಿ ಮಾಡುವುದು ಸರ್ಕಾರಕ್ಕೆ ಸವಾಲಿನ ಕೆಲಸವಾಗುತ್ತಿರುವ ಬೆನ್ನಲ್ಲೇ ಈ ಶೈಕ್ಷಣಿಕ ವರ್ಷದಲ್ಲಿ 4985 ಶಿಕ್ಷಕರು ನಿವೃತ್ತರಾಗುತ್ತಿದ್ದಾರೆ. ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆಸಕ್ತಿ ತೋರಿಸಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ (2022-23) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಆ ಪೈಕಿ 13352 ಅರ್ಹ … Continue reading 7.5 ಸಾವಿರ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ: ಈ ವರ್ಷ ಐದು ಸಾವಿರ ಶಿಕ್ಷಕರ ನಿವೃತ್ತಿ