ಸಿಡಿದೆದ್ದ ಇರಾನಿಯನ್ನರು: ಹಿಜಾಬ್, ನೈತಿಕ ಪೊಲೀಸ್​ಗಿರಿ ವಿರುದ್ಧ ಪ್ರತಿಭಟನೆ

ಹಿಜಾಬ್ ಧರಿಸದ ಕಾರಣಕ್ಕಾಗಿ ನೈತಿಕ ಪೊಲೀಸರಿಂದ ಬಂಧನಕ್ಕೆ ಒಳಗಾದ 22 ವರ್ಷದ ಯುವತಿಯ ಸಾವು ಇರಾನ್​ನಾದಾದ್ಯಂತ ಸಾಮಾಜಿಕ, ಧಾರ್ವಿುಕ ಮತ್ತು ರಾಜಕೀಯ ವಲಯಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಭದ್ರತಾ ಪಡೆಗಳು ನಡೆಸಿದ ದಾಳಿಗಳಲ್ಲಿ ಈವರೆಗೆ ನಾಲ್ವರು ಪ್ರತಿಭಟನಾಕಾರರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನೈತಿಕ ಪೊಲೀಸರ ಕಸ್ಟಡಿಯಲ್ಲಿದ್ದ ಯುವತಿಯೊಬ್ಬಳ ಸಾವಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಇರಾನ್​ನ ಹಲವಾರು ನಗರಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದರಿಂದ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ ಎಂದು … Continue reading ಸಿಡಿದೆದ್ದ ಇರಾನಿಯನ್ನರು: ಹಿಜಾಬ್, ನೈತಿಕ ಪೊಲೀಸ್​ಗಿರಿ ವಿರುದ್ಧ ಪ್ರತಿಭಟನೆ