17 C
Bangalore
Monday, December 9, 2019

ಬೆಳಕು ಮೀನುಗಾರಿಕೆಗೆ ತಡೆ

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಮಂಗಳೂರು: ಬೆಳಕು ಮೀನುಗಾರಿಕೆ ನಡೆಸಿ ಮಂಗಳೂರು ಬಂದರು ದಕ್ಕೆಯಲ್ಲಿ ಸೋಮವಾರ ಬೆಳಗ್ಗೆ ದಡ ಸೇರಲು ಮುಂದಾದ ಪರ್ಸಿನ್ ಮತ್ತು ಬುಲ್‌ಟ್ರಾಲ್ ಬೋಟ್‌ಗಳಿಗೆ ಸಾಂಪ್ರದಾಯಿಕ ಮೀನುಗಾರರು ಅವಕಾಶ ಕಲ್ಪಿಸದ ಕಾರಣ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ತಕ್ಷಣ ಆಗಮಿಸಿದ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡರು.

7 ಬೋಟ್‌ಗಳು ಸೋಮವಾರ ಬಂದರು ದಕ್ಕೆ ಸೇರುವ ಮುನ್ಸೂಚನೆ ಪಡೆದ ಸಾಂಪ್ರದಾಯಿಕ ಮೀನುಗಾರರು, ವ್ಯಾಪಾರಸ್ಥರು ದಕ್ಕೆಯಲ್ಲಿ ಜಮಾಯಿಸಿದರು. ಅಲ್ಲದೆ ದಡದ ಸಮೀಪದ ಬಂದ 2 ಬೋಟನ್ನು ವಾಪಸ್ ಕಳುಹಿಸಿದರು.

ಸರ್ಕಾರದ ದ್ವಂದ ನಿಲುವಿನಿಂದ ಆಕ್ರೋಶಗೊಂಡಿರುವ ಟ್ರಾಲ್‌ಬೋಟ್ ಮೀನುಗಾರರು ಸಂಘ ಪದಾಧಿಕಾರಿಗಳು ಸೋಮವಾರ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದರಲ್ಲದೆ, ಕಾನೂನು ಹೋರಾಟ ಮಾಡಲು ತಂಡ ರಚಿಸಿದ್ದಾರೆ. ಬುಧವಾರ ಸಂಘದ ಮಹಾಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲು ನಿರ್ಧರಿಸಲಾಗಿದೆ ಎಂದು ಸಂಘ ಅಧ್ಯಕ್ಷ ನಿತಿನ್ ಕುಮಾರ್‌ತಿಳಿಸಿದ್ದಾರೆ.
ಲೈಟ್‌ಫಿಶಿಂಗ್ ಮಾಡಿದರೆ ಮೀನಿನ ಸಂತತಿ ನಾಶವಾಗಲಿದೆ. ಅಲ್ಲದೆ ಗಿಲ್‌ನೆಟ್ ಮತ್ತು ನಾಡದೋಣಿ ಮೀನುಗಾರಿಕೆಗೆ ಹೊಡೆತವೂ ಬೀಳಲಿದೆ. ಸಾವಿರಾರು ಕುಟುಂಬ ಬೀದಿಪಾಲಾಗುವ ಅಪಾಯವಿದೆ. ಬಂದರು ದಕ್ಕೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಂಘ ಅಧ್ಯಕ್ಷ ಅಲಿಹಸನ್ ಆಗ್ರಹಿಸಿದ್ದಾರೆ. ಮುಖಂಡರಾದ ಸತೀಶ್ ಕೋಟ್ಯಾನ್, ಬಿ.ಎ.ಬಶೀರ್, ಹೈದರ್, ರಿಯಾಝ್, ಅಶ್ರಫ್, ಸುಭಾಷ್ ಮತ್ತಿತರರಿದ್ದರು.

ಇಂದು ಮಲ್ಪೆ ಮೀನುಗಾರರ ಪ್ರತಿಭಟನೆ:
ಉಡುಪಿ: ಮಲ್ಪೆ ಬಂದರಿನಲ್ಲಿ ಬುಲ್‌ಟ್ರಾಲ್ ಮತ್ತು ಬೆಳಕು ಮೀನುಗಾರಿಕೆ ನಿಷೇಧಿಸಲು ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮೀನುಗಾರಿಕೆ ಕಚೇರಿ ಮುಂಭಾಗ ಜ.29ರಂದು ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ನಡೆಸುವ ನಿರ್ಧಾರಕ್ಕೆ ಬಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅವೈಜ್ಞಾನಿಕ ಮೀನುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದರೂ ಪಾಲನೆಯಾಗುತ್ತಿಲ್ಲ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮೀನುಗಾರ ಮುಖಂಡರು ಆದೇಶ ಪಾಲಿಸುವಂತೆ ಜಿಲ್ಲಾ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ವತಿಯಿಂದ ಸೋಮವಾರ ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...