ಇಸ್ರೇಲ್ ವಿರೋಧಿ ಪ್ರತಿಭಟನೆ: ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ವಾಷಿಂಗ್ಟನ್:‌ ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ ಟನ್‌ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ಯಾಲೆಸ್ತೇನ್‌ ಪರ(ಇಸ್ರೇಲ್‌ ವಿರೋಧಿ) ಪ್ರತಿಭಟನೆಯಲ್ಲಿ ತೊಡಗಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರನ್ನು ಬಂಧಿಸಿರುವ ಘಟನೆ ಅಮೆರಿಕದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಇದನ್ನೂ ಓದಿ: ‘ಫಾದರ್’ನಲ್ಲಿ ಕೃಷ್ಣನಿಗೆ 2ನೇಬಾರಿ ಜೋಡಿಯಾದ ಅಮೃತಾ ಅಯ್ಯಂಗಾರ್! ಪ್ರಿನ್ಸ್‌ ಟನ್‌ ಅಲುಮ್ನಿ ವೀಕ್ಲಿ(ಪಿಎಡಬ್ಲ್ಯು) ಪ್ರಕಾರ, ಗುರುವಾರ ಬೆಳಗ್ಗೆ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನಾಕಾರರು ಟೆಂಟ್‌ ಹಾಕುತ್ತಿದ್ದ ಸಂದರ್ಭದಲ್ಲಿ ತಮಿಳುನಾಡು ಮೂಲದ ಅಚಿಂತ್ಯ ಶಿವಲಿಂಗನ್‌ ಹಾಗೂ ಹಸನ್‌ ಸೈಯದ್‌ ನನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ. … Continue reading ಇಸ್ರೇಲ್ ವಿರೋಧಿ ಪ್ರತಿಭಟನೆ: ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ