20.3 C
Bangalore
Sunday, December 15, 2019

ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ವಿಜಯಪುರ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ ಬಳಿ ಆಕ್ಷೇಪಾರ್ಹ ಅಂಶಗಳನ್ನು ಬರೆದು ಶಾಂತಿ ಕದಡುವ ಪ್ರಯತ್ನ ಮಾಡಿರುವ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಶನಿವಾರ ನೂರಾರು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವ ಪ್ರತಿಭಟನೆ ನಡೆಸಿದರು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಜೆಎನ್‌ಯು ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ, ಕೃತ್ಯಕ್ಕೆ ಕಾರಣರಾದವರನ್ನು ಶೀಘ್ರ ಬಂಧಿಸಿ ಕ್ರಮ ಜರುಗಿಸಲು ಸರ್ಕಾರಕ್ಕೆ ಒತ್ತಾಯಿಸಿದರು.
ನೇತೃತ್ವ ವಹಿಸಿದ್ದ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಸಿದ್ದರಾಜು ಮಾತನಾಡಿ, ಮಹಾನ್ ದೇಶಭಕ್ತ ಸಂತ ಸ್ವಾಮಿ ವಿವೇಕಾನಂದರ ಪ್ರತಿಮೆ ಮುಂಭಾಗದಲ್ಲಿ ಆಕ್ಷೇಪಾರ್ಹ ಅಂಶಗಳನ್ನು ಬರೆದಿರುವುದು ಖಂಡನೀಯ. ಇದು ದೇಶದ ಮಹಾನ್ ಸಂತರೊಬ್ಬರಿಗೆ ಮಾಡಿದ ಅಪಮಾನ ಎಂದು ದೂರಿದರು. ದೇಶ ವಿರೋಧಿ ಚಿಂತನೆಗಳಿಂದ ಕೂಡಿರುವ ವಿದ್ಯಾರ್ಥಿಗಳ ಗುಂಪು ವಿಶ್ವವಿದ್ಯಾಲಯದಲ್ಲಿ ನೆಲೆಯೂರಿದೆ. ಈ ಗುಂಪು ದುಷ್ಕೃತ್ಯಗಳಿಗೆ ಪ್ರೇರಣೆ ನೀಡುತ್ತಿದೆ. ಅಂಥ ದುಷ್ಟಶಕ್ತಿಯನ್ನು ಮಟ್ಟ ಹಾಕಬೇಕೆಂದರು.
ವಿದ್ಯಾರ್ಥಿ ಮುಖಂಡ ಬಸವರಾಜ ವಾಲಿಕಾರ ಮಾತನಾಡಿದರು. ನಗರ ಕಾರ್ಯದರ್ಶಿ ಐಶ್ವರ್ಯ ಕುಲಕರ್ಣಿ, ಎಬಿವಿಪಿ ನಗರ ಸಹ ಕಾರ್ಯದರ್ಶಿ ಅಕ್ಷಯ ಯಾದವಾಡ, ಸಿದ್ದು ಪತ್ತಾರ, ಸಂತೋಷ ದೊಡ್ಡಮನಿ, ವಿನೋದ ಮಣ್ಣೊಡ್ಡರ, ಸಿದ್ದು ಉಪ್ಪಾರ, ಚೇತನ ಮಠ, ಬಸವರಾಜ ಲಗಳಿ, ಸಚಿನ್ ಬಾಗೇವಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...