‘ಪ್ರೀತಿಸುವುದನ್ನು..ಸತ್ಯ ಹೇಳುವುದನ್ನು, ತಾಳ್ಮೆಯಿಂದ ಇರುವುದನ್ನು ಕಲಿತಿದ್ದೇ ನನ್ನ ಸೋದರನಿಂದ…’

ನವದೆಹಲಿ: ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ರಕ್ಷಾಬಂಧನದ ನಿಮಿತ್ತ ಟ್ವಿಟರ್​ನಲ್ಲಿ ತಮ್ಮ ಸೋದರ ರಾಹುಲ್​ ಗಾಂಧಿಯವರ ಬಗ್ಗೆ ಭಾವನಾತ್ಮಕವಾದ ಪೋಸ್ಟ್ ಹಾಕಿದ್ದಾರೆ. ರಾಹುಲ್​ ಗಾಂಧಿಯಂತಹ ಅಣ್ಣನನ್ನು ಪಡೆದಿದ್ದರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ. ತಾವು ರಾಹುಲ್​ ಗಾಂಧಿಯವರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನಾನು ಪ್ರೀತಿ, ಸತ್ಯ, ತಾಳ್ಮೆಯನ್ನು ನನ್ನ ಸಹೋದರನಿಂದ ಕಲಿತಿದ್ದೇನೆ. ಪ್ರತಿ ಸಂತೋಷ ಮತ್ತು ದುಃಖದಲ್ಲಿ ನನ್ನೊಂದಿಗೆ ಇದ್ದಾರೆ ಎಂದು ಹೇಳಿದ್ದಾರೆ. ಹಾಗೇ, ಈ ದೇಶದ … Continue reading ‘ಪ್ರೀತಿಸುವುದನ್ನು..ಸತ್ಯ ಹೇಳುವುದನ್ನು, ತಾಳ್ಮೆಯಿಂದ ಇರುವುದನ್ನು ಕಲಿತಿದ್ದೇ ನನ್ನ ಸೋದರನಿಂದ…’