More

    ಕೆಪಿಎಸ್​ಸಿ : 306 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್​ಸಿ)ವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಹಲವು ಶಿಕ್ಷಕರ ಹುದ್ದೆಗಳು ಸೇರಿದಂತೆ ಒಟ್ಟು 306 ಸರ್ಕಾರಿ ಹುದ್ದೆಗಳ ನೇಮಕಾತಿ ಇದಾಗಿದೆ. ವಿವರಗಳಿಗೆ http://www.kpsc.kar.nic.in/ ಸಂಪರ್ಕಿಸಬಹುದು.

    ಮೌಲಾನಾ ಆಜಾದ್ ವಸತಿ ಶಾಲೆಯ ಕನ್ನಡ ಶಿಕ್ಷಕರು ಮತ್ತು ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿ ಹುದ್ದೆ, ನವೋದಯ ಶಾಲೆಯ ಕಚೇರಿ ಅಧೀಕ್ಷಕರ ಹುದ್ದೆ, ಮುರಾರ್ಜಿ ಶಾಲೆಯ ಗಣಕಯಂತ್ರ ಸಹಾಯಕ, ಹಾಸ್ಟೆಲ್ ಮೇಲ್ವಿಚಾರಕರು(ಪುರುಷರು), ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿಯರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಆಯ್ಕೆ ಪಟ್ಟಿ ಮತ್ತು ಕಟ್‌ಆಫ್ ಅಂಕಗಳ ವಿವರವನ್ನು ನೀಡಲಾಗಿದೆ. (ಏಜೆನ್ಸೀಸ್)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಹೆಚ್ಚಿದ ಕರೊನಾ : ಮದುವೆ ಸಮಾರಂಭಗಳಿಗೆ ಪೊಲೀಸರಾಗಲಿದ್ದಾರೆ ವಿಶೇಷ ಅತಿಥಿಗಳು !

    ಭಾರತದ ಯೂಟ್ಯೂಬರ್​​ಗಳಿಗೆ ಕಹಿ ಸುದ್ದಿ : ಜೂನ್​ನಿಂದ ತೆರಿಗೆ ಪಡೆಯಲಿದೆ ಗೂಗಲ್

    ಮಮತಾ ಬ್ಯಾನರ್ಜಿಗೆ ಏಟು ಬಿದ್ದಿದ್ದು ಹೇಗೆ ? ಘಟನೆ ಒಂದು, ಕಥೆಗಳು ಹಲವು !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts