Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಪಿಎಸ್​ಐ ಗೋಪಾಲ ಹಳ್ಳೂರ್​ ಸಿಐಡಿ ವಶಕ್ಕೆ?

Saturday, 16.06.2018, 8:58 AM       No Comments

ವಿಜಯಪುರ: ಭೀಮಾತೀರದ ಹಂತಕ ಗಂಗಾಧರ ಚಡಚಣ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸುತ್ತಿರುವ ಪಿಎಸ್​ಐ ಗೋಪಾಲಕೃಷ್ಣ ಹಳ್ಳೂರ್​ ಅವರನ್ನು ಇಂದು ಸಂಜೆ ಸಿಐಡಿ ವಶಕ್ಕೆ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

ಉತ್ತರ ವಲಯ ಐಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದ್ದು ಸಂಜೆಯಷ್ಟರಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಶುರುವಾಗಲಿದೆ. ಈಗಾಗಲೇ ಸಿಐಡಿ ಅಧಿಕಾರಿಗಳು ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸಿದ್ದಾರೆ. ಡಿವೈಎಸ್ಪಿ ಜನಾರ್ದನ್, ಪೊಲೀಸ್ ಇನ್ಸ್​ಪೆಕ್ಟರ್​ ಎಂ.ಎ.ಮಹಮದ್​ ಮತ್ತಿತರರು ಇಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

Leave a Reply

Your email address will not be published. Required fields are marked *

Back To Top