ಎಸ್​​ಐ ಡೀಲು, ಎಲ್ರಿಗೂ ಪಾಲು: 50 ಕೋಟಿ ರೂ.ಗೂ ಹೆಚ್ಚು ವಹಿವಾಟು, ಮಾರಾಟಕ್ಕಿಳಿದಿದ್ದ ಏಜೆಂಟ್​ಗಳು..

ಬೆಂಗಳೂರು: ಪಿಎಸ್​ಐ ನೇಮಕಾತಿಗೆ ಅಂಟಿಕೊಂಡಿರುವುದು ಅಲ್ಲೊಂದು, ಇಲ್ಲೊಂದು ಅಕ್ರಮದ ಕಪು್ಪಚುಕ್ಕೆಯಲ್ಲ. ಬದಲಿಗೆ ಭ್ರಷ್ಟಾಚಾರದ ಕೂಪದಲ್ಲಿ ಉನ್ನತ ಹಂತದ ಅಧಿಕಾರಿಗಳಿಂದ ಕೆಳಸ್ತರದ ಸಿಬ್ಬಂದಿವರೆಗೆ ಎಲ್ಲರೂ ಮಿಂದೆದ್ದಿದ್ದಾರೆ. ಮೇಲಿದ್ದವರ ಅಣತಿ ಮೇರೆಗೆ ಹುದ್ದೆಗಳ ಮಾರಾಟ ನಡೆದಿದೆ ಎಂಬುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಸಬ್ ಇನ್​ಸ್ಪೆಕ್ಟರ್ ಅಕ್ರಮ ನೇಮಕಾತಿ ಹಗರಣದಲ್ಲಿ 50 ಕೋಟಿ ರೂ.ಗಳಿಗೂ ಅಧಿಕ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಾಮಮಾರ್ಗದಲ್ಲಿ ಸಬ್ ಇನ್​ಸ್ಪೆಕ್ಟರ್ ಆಗಲು ಒಪ್ಪಿಕೊಂಡ ಅಭ್ಯರ್ಥಿಯಿಂದ ತಲಾ 40 … Continue reading ಎಸ್​​ಐ ಡೀಲು, ಎಲ್ರಿಗೂ ಪಾಲು: 50 ಕೋಟಿ ರೂ.ಗೂ ಹೆಚ್ಚು ವಹಿವಾಟು, ಮಾರಾಟಕ್ಕಿಳಿದಿದ್ದ ಏಜೆಂಟ್​ಗಳು..