ಪಿಎಸ್​ಐ ನೇಮಕಾತಿ ಹಗರಣ; ಗರ್ಲ್​ಫ್ರೆಂಡ್ ಸಹಾಯದಿಂದ ತಲೆಮರೆಸಿಕೊಂಡಿದ್ದ PSI ನವೀನ್ ಬಂಧನ

ಬೆಂಗಳೂರು: ಪಿಎಸ್​ಐ ಅಕ್ರಮ ನೇಮಕಾತಿ ಹಗರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪಿಎಸ್​ಐ ನವೀನ್ ಪ್ರಸಾದ್ ಎಂಬಾತನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್​ಇನ್ಸ್​ಪೆಕ್ಟರ್ ಆಗಿದ್ದ ನವೀನ್ ಪ್ರಸಾದ್, ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮತ್ತೊಬ್ಬ ಪಿಎಸ್​​ಐ ಹರೀಶ್ ಜೊತೆ ಸಂಪರ್ಕ ಹೊಂದಿದ್ದ. ಅಕ್ರಮ ಬಯಲಿಗೆ ಬರುತ್ತಿದ್ದಂತೆ ನವೀನ್ ಪ್ರಸಾದ್ ಮೊಬೈಲ್ ಸ್ವಿಚ್ ಆಫ್ ಮಾಡಿ ಕಳೆದ ಏಳೆಂಟು ತಿಂಗಳಿನಿಂದ ಪರಾರಿಯಾಗಿದ್ದ. ಪ್ರಕರಣದಲ್ಲಿ ಬಂಧಿತನಾಗಿರುವ ನವೀನ್ ಮದುವೆಯಾಗಿದ್ರು ಸಹ ‌ಗರ್ಲ್ ಫ್ರೆಂಡ್‌ ಜೊತೆ ವಾಸವಾಗಿದ್ದ. ಅಕ್ಟೋಬರ್ … Continue reading ಪಿಎಸ್​ಐ ನೇಮಕಾತಿ ಹಗರಣ; ಗರ್ಲ್​ಫ್ರೆಂಡ್ ಸಹಾಯದಿಂದ ತಲೆಮರೆಸಿಕೊಂಡಿದ್ದ PSI ನವೀನ್ ಬಂಧನ