PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಇಂದು ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಕಿಂಗ್​ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ ಸೇರಿ 26 ಜನರಿಗೆ ಜಾಮೀನು ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ.ಪಾಟೀಲ್ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಜಾಮೀನು ಪಡೆದವರ ಈ ಪೈಕಿ ಐವರು ಪರೀಕ್ಷಾ ಮೇಲ್ವಿಚಾರಕರು, 8 ಮಂದಿ ಅಭ್ಯರ್ಥಿಗಳು, 13 ಮಂದಿ ಕಿಂಗ್​ಪಿನ್ ಮತ್ತು … Continue reading PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು