ಪಿಎಸ್​ಐ ನೇಮಕಾತಿ ಹಗರಣ: ಡಿ.23ಕ್ಕೆ 545 PSI ಹುದ್ದೆಗಳಿಗೆ ಮರು ಪರೀಕ್ಷೆ

ಬೆಂಗಳೂರು: ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ನೇಮಕಾತಿಗೆ ಮರು ಪರೀಕ್ಷೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿದ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ಇಂದು (ನ.22) ಪ್ರಕಟಿಸಿದೆ. ಮರು ಪರೀಕ್ಷೆ ಯಾವಾಗ ಎಂದು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿ ಕೆಇಎ ಇದೀಗ ಸಿಹಿ ಸುದ್ದಿಯನ್ನು ನೀಡಿದ್ದು, ಡಿಸೆಂಬರ್​ 23ಕ್ಕೆ ಮರು ಪರೀಕ್ಷೆ ನಡೆಯುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್​. ರಮ್ಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಪರೀಕ್ಷೆ ಬರೆದವರು ಕೂಡ ಈ ಬಾರಿ … Continue reading ಪಿಎಸ್​ಐ ನೇಮಕಾತಿ ಹಗರಣ: ಡಿ.23ಕ್ಕೆ 545 PSI ಹುದ್ದೆಗಳಿಗೆ ಮರು ಪರೀಕ್ಷೆ