More

  ಜನರಲ್ಲಿ ಜಾಗೃತಿ ಮೂಡಿಸಿ

  ಕವಿತಾಳ: ಬಾಗಲವಾಡ ಗ್ರಾಪಂ ಆವರಣದಲ್ಲಿ ಶನಿವಾರ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮತದಾರರಿಗೆ ಪಿಡಿಒ ದೇವೇಂದ್ರಪ್ಪ ಪ್ರತಿಜ್ಞಾ ವಿಧಿ ಬೋಧಿಸಿದರು.

  ಲೋಕಸಭೆ ಚುನಾವಣೆಗೆ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಮತದಾನದಿಂದ ಯಾರೂ ದೂರ ಉಳಿಯಬಾರದು. ಮತದಾನ ಪ್ರಮಾಣ ಹೆಚ್ಚಳವಾಗಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಯುವಕರು ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಬೇಕು ಎಂದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts