ದೆಹಲಿ ಮೆಟ್ರೋಗೆ ಮತ್ತೊಂದು ಕಳಂಕ: ಮಹಿಳಾ ಪ್ರಯಾಣಿಕರ ಎದುರಲ್ಲೇ ಯುವಕನ ಅನುಚಿತ ವರ್ತನೆ

ನವದೆಹಲಿ: ದೆಹಲಿ ಮೆಟ್ರೋ ರೈಲು ಇತ್ತೀಚೆಗೆ ಅಸಭ್ಯ ವರ್ತನೆಗಳ ತಾಣವಾಗುವ ಮೂಲಕ ಅಪಖ್ಯಾತಿಗೆ ಒಳಗಾಗುತ್ತಿದೆ. ಈ ಹಿಂದೆ ಯುವತಿಯೊಬ್ಬಳು ಅರೆಬರೆ ಮೈ ಕಾಣುವ ಅಶ್ಲೀಲ ಉಡುಗೆ ಧರಿಸಿ, ಪ್ರಯಾಣ ಮಾಡುವ ಮೂಲಕ ಸುದ್ದಿಯಾಗಿದ್ದಳು. ಇದಾದ ಬಳಿಕ ಜೋಡಿಯೊಂದು ರೈಲಿನ ಒಳಗೆ ಪ್ರಣಯದಾಟ ಆಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಯುವಕನೊಬ್ಬ ರೈಲಿನಲ್ಲಿ ಹಸ್ತಮೈಥುನ ಮಾಡಿಕೊಳ್ಳುವ ಮೂಲಕ ದೆಹಲಿ ಮೆಟ್ರೋಗಿರುವ ಕಳಂಕಕ್ಕೆ ಮತ್ತಷ್ಟು ಬಳಿದಿದ್ದಾನೆ. ಯುವಕನ ಅಶ್ಲೀಲ ವರ್ತನೆಯ ವಿಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ … Continue reading ದೆಹಲಿ ಮೆಟ್ರೋಗೆ ಮತ್ತೊಂದು ಕಳಂಕ: ಮಹಿಳಾ ಪ್ರಯಾಣಿಕರ ಎದುರಲ್ಲೇ ಯುವಕನ ಅನುಚಿತ ವರ್ತನೆ