ಮೂರು ತಿಂಗಳಲ್ಲಿ 25,000 ಕೋಟಿ ರೂಪಾಯಿ ಸಂಗ್ರಹಿಸಲಿವೆ ಸಾರ್ವಜನಿಕ ಬ್ಯಾಂಕುಗಳು

ನವದೆಹಲಿ: ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳು (ಪಿಎಸ್​ಬಿ) ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳುವುದಕ್ಕಾಗಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ 25,000 ಕೋಟಿ ರೂಪಾಯಿ ಬಂಡವಾಳವನ್ನು ಈಕ್ವಿಟಿ ಮತ್ತು ಸಾಲದ ಮೂಲಕ ಸಂಗ್ರಹಿಸಲು ಚಿಂತನೆ ನಡೆಸಿವೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ದೇಬಶಿಶ್ ಪಾಂಡಾ ಪಿಟಿಐಗೆ ತಿಳಿಸಿದ್ದಾರೆ. ಮಾರುಕಟ್ಟೆಯಿಂದಲೇ ಸಾಕಷ್ಟು ಹಣವನ್ನು ಸಂಗ್ರಹಿಸುವುದಕ್ಕೆ ಪಿಎಸ್​ಬಿಗಳು ಸಮರ್ಥವಾಗಿವೆ. ಕಳೆದ ಕೆಲವು ತಿಂಗಳ ಅವಧಿಯಲ್ಲಿ ಪಿಎಸ್​ಬಿಗಳುಯ ಎಟಿ1 ಮತ್ತು ಟೈಯರ್ ಐಟಿ ಬಾಂಡ್​ಗಳ ಮೂಲಕ 40,000 ಕೋಟಿ ರೂಪಾಯಿ ಸಂಗ್ರಹಿಸಿವೆ. ಬ್ಯಾಂಕುಗಳು ಈ … Continue reading ಮೂರು ತಿಂಗಳಲ್ಲಿ 25,000 ಕೋಟಿ ರೂಪಾಯಿ ಸಂಗ್ರಹಿಸಲಿವೆ ಸಾರ್ವಜನಿಕ ಬ್ಯಾಂಕುಗಳು