More

    ನ.29ರಿಂದ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ; ವೇಳಾಪಟ್ಟಿ ಪ್ರಕಟ..

    ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆಯನ್ನು ನ. 29ರಿಂದ ಡಿ. 10ರವರೆಗೆ ನಡೆಸಲಿದ್ದು, ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

    ನ.29ರಂದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್; ನ.30ರಂದು ಆಂಗ್ಲಭಾಷೆ; ಡಿ.1ರಂದು ಇತಿಹಾಸ ಮತ್ತು ಭೌತಶಾಸ್ತ್ರ; ಡಿ.2ರಂದು ಅರ್ಥಶಾಸ್ತ್ರ, ರಸಾಯನಶಾಸ್ತ್ರ; ನ.3ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಭೂಗರ್ಭಶಾಸ್ತ್ರ ಪರೀಕ್ಷೆ ನಡೆಯಲಿದೆ.

    ಇದನ್ನೂ ಓದಿ: ರವಿ ಬೆಳಗೆರೆ ಇಲ್ಲದೆ ಒಂದು ವರ್ಷ: ಗೆಲುವೇ.. ನಿಜ್ಜ ಪ್ರೀತಿಸ್ತೀಯಾ..?

    ಡಿ. 4ರಂದು ರಜೆ, ಡಿ.5-ಭಾನುವಾರ ರಜೆ. ಡಿ.6ರಂದು ಸಮಾಜಶಾಸ್ತ್ರ, ಗಣಿತ; ಡಿ.7ರಂದು ಲೆಕ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ; ಡಿ. 8ರಂದು ವ್ಯವಹಾರ ಅಧ್ಯಯನ, ಲಾಜಿಕ್; ಡಿ. 9ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ ಮತ್ತು ಡಿ.10ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ http://pue.kar.nic.in/ ನೋಡಬಹುದು.

    ಮದ್ವೆ ಆದ್ಮೇಲೆ ಫಸ್ಟ್​ನೈಟಲ್ಲಿ ಏನ್ಮಾಡ್ತಾರೆ, ಅದ್ನೇ ಮಾಡಿದ್ದೀವಿ..: ನಟಿ ರಚಿತಾ ರಾಮ್​

    ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts