ಗರ್ಲ್​ಫ್ರೆಂಡ್​ ಮಲಗಿದ ಬಳಿಕ ಮತ್ತೊಂದು ಯುವತಿ ಮೇಲೆ ಕಣ್ಣು: ಪ್ಯಾಂಟ್​ ಜಿಪ್​ ಓಪನ್, ಸಿಕ್ಕಿಬಿದ್ದ ಯುವಕ

ಪುದುಚೇರಿ: ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಯುವಕನೊಬ್ಬನಿಗೆ ಪುದುಚೇರಿ ಮೂಲದ ಡಿಲಕ್ಸ್​ ಬಸ್ ಡ್ರೈವರ್​ ಮತ್ತು ಕಂಡಕ್ಟರ್​ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ತನ್ನ ಗರ್ಲ್​ಫ್ರೆಂಡ್​ ಜತೆ ಬಸ್​ ಏರಿದ್ದ ಯುವಕ ಆಕೆಯನ್ನು ಮಲಗಿಸಿದ ಬಳಿಕ ಇನ್ನೊಂದು ಯುತಿಯ ಜತೆ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತೆಯು ತಮಿಳುನಾಡಿನ ತಿಂಡಿವನಂ ಮೂಲದವಳು. ಸಂತ್ರಸ್ತೆಯು ಕೂಗಿಕೊಂಡ ಬಳಿಕ ಯುವಕನಿಗೆ ಡ್ರೈವರ್​ ಮತ್ತು ಕಂಡಕ್ಟರ್​ ಥಳಿಸಿದ್ದಾರೆ. ಇದನ್ನೂ ಓದಿ: ಮೋದಿ ರೋಡ್ ಶೋ ಬಳಿ ಅನುಮಾನಾಸ್ಪದವಾಗಿ ಎಲೆಕ್ಟ್ರಿಕಲ್ ಸಾಮಗ್ರಿ … Continue reading ಗರ್ಲ್​ಫ್ರೆಂಡ್​ ಮಲಗಿದ ಬಳಿಕ ಮತ್ತೊಂದು ಯುವತಿ ಮೇಲೆ ಕಣ್ಣು: ಪ್ಯಾಂಟ್​ ಜಿಪ್​ ಓಪನ್, ಸಿಕ್ಕಿಬಿದ್ದ ಯುವಕ