ಪುದುಚೇರಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಆಡಳಿತಾರೂಢ ಕಾಂಗ್ರೆಸ್

ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಅಲ್ಲಿನ ಕಾಂಗ್ರೆಸ್ ಶಾಸಕ ಜಾನ್ ಕುಮಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜಾನ್ ಕುಮಾರ್ ಅವರು ಸ್ಪೀಕರ್ ವಿ ಪಿ ಶೀವಕೋಲುಂತು ಅವರಿಗೆ ಮಂಗಳವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಅಲ್ಪಮತಕ್ಕೆ ಕುಸಿದಿದೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಮಾಡುವಂತೆ ಸ್ಪೀಕರ್​ಗೆ ಬೇಡಿಕೆ ಸಲ್ಲಿಸಿವೆ. 33 ಸದಸ್ಯ ಬಲದ … Continue reading ಪುದುಚೇರಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಆಡಳಿತಾರೂಢ ಕಾಂಗ್ರೆಸ್