17ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

ಬೆಂಗಳೂರು: ರಾಜ್ಯಾದ್ಯಂತ ಜ.17ರಂದು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಭಾರತ ಪೋಲಿಯೋಮುಕ್ತ ದೇಶವಾಗಿದ್ದು, ಮತ್ತೆ ಮರುಕಳಿಸದಿರಲು ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಬೇಕು. 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಎರಡು ಹನಿ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೋ ವಿರುದ್ಧ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು ಎಂದು ಇಲಾಖೆ ಮನವಿ ಮಾಡಿಕೊಂಡಿದೆ. ಕೋವಿಡ್ ಕಾರಣ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ … Continue reading 17ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ