ಪುಲ್ವಾಮಾ ಉಗ್ರದಾಳಿಗೆ ನಾಲ್ಕು ವರ್ಷ: ಇಂದು ಕರಾಳ ದಿನ, ಅಂದು ನಡೆದದ್ದೇನು?

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾದಲ್ಲಿ ಕೇಂದ್ರೀಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​​) ಯೋಧರು ತೆರಳುತ್ತಿದ್ದ ವಾಹನಗಳ (ಕಾನ್ವಾಯ್​) ಮೇಲೆ ಪಾಕ್​ ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ ನಾಲ್ಕು ವರ್ಷ (ಫೆ.14) ತುಂಬಿದ್ದು, ಇದನ್ನು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ. ಕಾರ್​ ಬಾಂಬ್​ ದಾಳಿಯಲ್ಲಿ ಹುತಾತ್ಮರಾದ 40 ಯೋಧರಿಗೆ ನಮನ ಸಲ್ಲಿಸಲಾಗುತ್ತದೆ. ದಾಳಿ ನಡೆದ ಪುಲ್ವಾಮಾದಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಸಿಆರ್​ಪಿಎಫ್​​​​​ ಯೋಧರು ಗೌರವ ಸಲ್ಲಿಸಲಿದ್ದಾರೆ. ಈ ಘೋರ ಹತ್ಯಾಕಾಂಡಕ್ಕೆ ತಾನೇ ಹೊಣೆಯೆಂದು ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮದ್​ … Continue reading ಪುಲ್ವಾಮಾ ಉಗ್ರದಾಳಿಗೆ ನಾಲ್ಕು ವರ್ಷ: ಇಂದು ಕರಾಳ ದಿನ, ಅಂದು ನಡೆದದ್ದೇನು?