ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ಪ್ರಾಣ ಬಿಟ್ಟ ಯುವಕ!

ಪುಣೆ: ಸೋಶಿಯಲ್ ಮೀಡಿಯಾ ಮಿತವಾಗಿ ಬಳಸಿದ್ರೆ ಒಳ್ಳೆಯದಾಗಿದೆ. ಸಾಮಾಜಿಕ ತಾಣಗಳಾದ ಇನ್ಸ್‌ಸ್ಟಾಗ್ರಾಮ್ ಮತ್ತು ಟಿಕ್‌ಟಾಕ್ ಇತ್ತೀಚಿನ ದಿನಗಳಲ್ಲಿ ಬಹಳ ಪ್ರಸಿದ್ಧವಾಗಿದೆ.  ಇನ್ಸ್‌ಸ್ಟಾಗ್ರಾಮ್ ರೀಲ್ಸ್ ಮಾಡುವ ಹವ್ಯಾಸವು ಯುವಕನೊಬ್ಬನ ಪ್ರಾಣಕ್ಕೆ ಕಂಟಕ ತಂದಿದೆ. ದತ್ತ ಭಾರತಿ (24) ಮೃತ. ಈತ ವರಾಲೆ ನಿವಾಸಿಯಾಗಿದ್ದಾನೆ. ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಅಣೆಕಟ್ಟೆಯಿಂದ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ. ಇದನ್ನೂ ಓದಿ: ಬೇರೊಬ್ಬಳ ಜತೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಿಯಕರ; ಕುದಿಯುವ ಎಣ್ಣೆ ಸುರಿದ ಯುವತಿ ! ದತ್ತ … Continue reading ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ಪ್ರಾಣ ಬಿಟ್ಟ ಯುವಕ!