More

    ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ; ರಾಜಸ್ಥಾನದಲ್ಲಿ ಬಂಧನ

    ಬೆಂಗಳೂರು: ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ಅವರ ಬಂಧನವಾಗಿದೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಇಂದು(ಏಪ್ರಿಲ್ 05) ಯಶಸ್ವಿಯಾಗಿದ್ದಾರೆ.

    ಇವರಿಗಾಗಿ ಪೊಲೀಸರು ಹುಡುಕಾಟ ಪ್ರಾರರಂಭ ಮಾಡುತ್ತಿದ್ದಂತೆಯೇ ಫೇಸ್ ಬುಕ್​ಲೈವ್​ನಲ್ಲಿ ಪುನೀತ್ ಕೆರೆಹಳ್ಳಿ “ನನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ಪ್ರಕರಣದ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.

    ಈ ಪ್ರಕರಣವನ್ನು ಖಂಡಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೀಗೆ ಟ್ವೀಟ್ ಮಾಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts