‘ಲವ್ ಬರ್ಡ್ಸ್’ಗೆ ಪವರ್ ಸ್ಪರ್ಶ; ಡಾರ್ಲಿಂಗ್ ಕೃಷ್ಣ ಚಿತ್ರಕ್ಕೆ ಪುನೀತ್ ಹಾರೈಕೆ

ಬೆಂಗಳೂರು: ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಚಂದ್ರು ಕಡ್ಡಿಪುಡಿ ನಿರ್ಮಿಸುತ್ತಿರುವ, ಡಾರ್ಲಿಂಗ್ ಕೃಷ್ಣ ನಾಯಕನಾಗಿ ಅಭಿನಯಿಸುತ್ತಿರುವ “ಲವ್ ಬರ್ಡ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ ರಮೇಶ್ ರೆಡ್ಡಿ ಕ್ಯಾಮರಾ ಚಾಲನೆ ಮಾಡಿದರು. ಪ್ರಜ್ವಲ್ ದೇವರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಇದನ್ನೂ ಓದಿ: ತೆಲುಗಿನ ಖ್ಯಾತ ನಿರೂಪಕಿ ಅನುಸೂಯ ಬಟ್ಟೆಯ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ ಹಿರಿಯ ನಟ ಶ್ರೀನಿವಾಸ್​ … Continue reading ‘ಲವ್ ಬರ್ಡ್ಸ್’ಗೆ ಪವರ್ ಸ್ಪರ್ಶ; ಡಾರ್ಲಿಂಗ್ ಕೃಷ್ಣ ಚಿತ್ರಕ್ಕೆ ಪುನೀತ್ ಹಾರೈಕೆ