More

    ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

    ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಿನ್ನೆ ತಮ್ಮ 60ನೇ ಜನ್ಮದಿನದ ಹಿನ್ನೆಲೆಯಲ್ಲಿ ಭಾರಿ ಸುದ್ದಿಯಲ್ಲಿದ್ದರು. ಮಾತ್ರವಲ್ಲ, ಅವರ ನೂತನ ಸಿನಿಮಾಗಳ ಪೋಸ್ಟರ್​​ಗಳು ಒಂದೆಡೆ ಅಬ್ಬರಿಸಿದ್ದರೆ, ಮತ್ತೊಂದೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನೊಂದಿಗೆ ತೆಗೆದುಕೊಂಡಿದ್ದ ಫೋಟೋಗಳ ಹಂಚಿಕೊಳ್ಳುವ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದ್ದರು.

    ಇಂದು ಶಿವಣ್ಣನ ಸಹೋದರ ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ರಾರಾಜಿಸುತ್ತಿದ್ದಾರೆ. ಮಾತ್ರವಲ್ಲ, ಟ್ವಿಟರ್​ನಲ್ಲಿ ಪುನೀತ್ ರಾಜಕುಮಾರ್ ಹೆಸರು ಟ್ರೆಂಡಿಂಗ್​ನಲ್ಲಿ ಕೂಡ ಇದೆ. ಮಾತ್ರವಲ್ಲ, ಅವರ ಒಂದು ಲುಕ್​ ವೈರಲ್ ಆಗುತ್ತಿದೆ.

    ಹೌದು.. ಇದಕ್ಕೆಲ್ಲ ಕಾರಣ ‘ಲಕ್ಕಿಮ್ಯಾನ್’. ಏಕೆಂದರೆ ಪುನೀತ್ ರಾಜಕುಮಾರ್ ಅಭಿನಯಿಸಿರುವ ಕೊನೆಯ ಚಿತ್ರ ‘ಲಕ್ಕಿಮ್ಯಾನ್​’. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸಂಗೀತಾ ಶೃಂಗೇರಿ ನಾಯಕ-ನಾಯಕಿಯಾಗಿ ನಟಿಸಿದ್ದು, ಪುನೀತ್ ರಾಜಕುಮಾರ್ ಭೂಮಿಗೆ ಬರುವ ದೇವರ ಒಂದು ಮಹತ್ವದ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಆ್ಯಕ್ಷನ್​-ಕಟ್ ಹೇಳಿದ್ದಾರೆ.

    ಈ ಚಿತ್ರದ ಆಗಸ್ಟ್​​ನಲ್ಲಿ ಬಿಡುಗಡೆ ಆಗಲಿದೆ ಎಂದು ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಪುನೀತ್ ರಾಜಕುಮಾರ್​ ಅವರ ಲಕ್ಕಿಮ್ಯಾನ್ ಚಿತ್ರದ ಲುಕ್​ನ ಕೆಲವು ಫೋಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅದಕ್ಕೆ ಪ್ರತಿಕ್ರಿಯಿಸುತ್ತ ಹಂಚಿಕೊಳ್ಳುತ್ತಿರುವುದರಿಂದ ಪುನೀತ್ ರಾಜಕುಮಾರ್ ಟ್ರೆಂಡಿಂಗ್​ನಲ್ಲಿದ್ದಾರೆ.

    ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​.. ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

    ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​.. ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​.. ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

    ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..

    ಕಿಚ್ಚ ಸುದೀಪ್​ಗೆ ಅವಹೇಳನ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪೊಲೀಸರಿಗೆ ದೂರು..

    ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts