ಅಪ್ಪು 5ನೇ ತಿಂಗಳ ಪುಣ್ಯತಿಥಿ; ಕುಟುಂಬಸ್ಥರಿಂದ ಪೂಜೆ, ನಿರ್ದೇಶಕ ಆರ್​ಜಿವಿ ಭೇಟಿ

ಬೆಂಗಳೂರು: ನಟ ಪುನೀತ್​​ ರಾಜ್​​ಕುಮಾರ್​​ ಅಗಲಿ ಇಂದಿಗೆ ಐದು ತಿಂಗಳು. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‍ಕುಮಾರ್ 5ನೇ ತಿಂಗಳ ಪುಣ್ಯ ತಿಥಿ ಹಿನ್ನೆಲೆ, ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿದರು. ರಾಘವೇಂದ್ರ ರಾಜ್​​ಕುಮಾರ್, ಪುನೀತ್ ಪತ್ನಿ ಅಶ್ವಿನಿ ಹಾಗು ಮಕ್ಕಳು ಅಪ್ಪು ಸಮಾಧಿಗೆ ಭೇಟಿ ನೀಡಿ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಕುಟುಂಬಸ್ಥರು ಹೊರಡುವ ವೇಳೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿದರು. … Continue reading ಅಪ್ಪು 5ನೇ ತಿಂಗಳ ಪುಣ್ಯತಿಥಿ; ಕುಟುಂಬಸ್ಥರಿಂದ ಪೂಜೆ, ನಿರ್ದೇಶಕ ಆರ್​ಜಿವಿ ಭೇಟಿ