ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ದಂಪತಿಗೆ 3 ವರ್ಷ ಜೈಲು; 70.25 ಲಕ್ಷ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಪ್ರಕರಣದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಮತ್ತು ಅವರ ಪತ್ನಿಗೆ 3 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ಸಿಟಿ ಸಿವಿಲ್ ಸೆಷನ್ ಕೋರ್ಟ್ ತೀರ್ಪು ನೀಡಿದೆ. ಜತೆಗೆ ದಂಪತಿಯ 70.25 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲು ಸೂಚಿಸಿದೆ. ಮಂಡ್ಯ ಜಿಲ್ಲೆ ನಾಗಮಂಗಲ ಆರ್‌ಟಿಒ ಜೆ.ವಿ.ರಾಮಯ್ಯ ಮತ್ತು ಅವರ ಪತ್ನಿ ಎಂ.ಲಲಿತಾ ಶಿಕ್ಷೆಗೆ ಗುರಿಯಾದವರು ಎಂದು ಜಾರಿ ನಿರ್ದೇಶನಾಯಲಯ (ಇಡಿ) ಅಧಿಕಾರಿಗಳು ತಿಳಿಸಿದ್ದಾರೆ. … Continue reading ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ದಂಪತಿಗೆ 3 ವರ್ಷ ಜೈಲು; 70.25 ಲಕ್ಷ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು