ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅರ್ಚಕನಿಗೆ 14 ವರ್ಷ ಜೈಲು

ಶಿವಮೊಗ್ಗ: ಪೂಜೆ ನೆಪದಲ್ಲಿ ಅಪ್ರಾಪ್ತೆಯನ್ನು ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಅರ್ಚಕನಿಗೆ ಇಲ್ಲಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಜೈಲ್ ರಸ್ತೆಯ 2ನೇ ತಿರುವಿನ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಅರ್ಚಕ ಶಿವಕುಮಾರ್ ಅಲಿಯಾಸ್ ಕುಮಾರ್ ಶಿಕ್ಷೆಗೆ ಗುರಿಯಾದವ. 2016ರಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ, ‘ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ತೆಗೆಯುವಂತೆ ಮಾಡುತ್ತೇನೆ’ ಎಂದು ಆಮಿಷ ತೋರಿಸಿ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ. … Continue reading ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅರ್ಚಕನಿಗೆ 14 ವರ್ಷ ಜೈಲು