ನನ್ನ ಬರ್ತ್​ಡೇಗೆ ಇದೇ ಗಿಫ್ಟ್​ ಕೊಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡ ಅಪ್ಪು

ಬೆಂಗಳೂರು: ಚೀನಾದ ಕರೊನಾ ವೈರಸ್​ ರಾಜ್ಯದಲ್ಲಿಯೂ ಕಾಣಿಸಿಕೊಂಡಿದೆ. ರಾಜ್ಯದ ಆರು ಜನರಲ್ಲಿ ವೈರಸ್​ ಪತ್ತೆಯಾಗಿದ್ದು, ವೈರಸ್​ ಹರಡದಂತೆ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಸರ್ಕಾರ ಆದೇಶಿಸಿದೆ. ಸಭೆ ಸಮಾರಂಭಗಳಿಗೆ ಬ್ರೇಕ್​ ಹಾಕಿದ್ದ ಸರ್ಕಾರ ಇಂದಿನಿಂದ ಒಂದು ವಾರದ ಕಾಲ ಬರ್ತ್​ಡೇ, ಮದುವೆ ಕಾರ್ಯಕ್ರಮಗಳನ್ನೂ ಸಹ ನಡೆಸದಿರುವಂತೆ ಆದೇಶಿಸಿದೆ. ಸ್ಯಾಂಡಲ್​ವುಡ್​ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮಾರ್ಚ್​ 17ರಂದು ತಮ್ಮ 45ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸರ್ಕಾರ ನಿರ್ಬಂಧ ಹೇರಿರುವ ಸಮಯದಲ್ಲಿ ಅಪ್ಪು ಬರ್ತ್​ಡೇ ಬಂದಿರುವುದು ಅಭಿಮಾನಿಗಳಿಗೆ ಭಾರೀ ಬೇಸರ … Continue reading ನನ್ನ ಬರ್ತ್​ಡೇಗೆ ಇದೇ ಗಿಫ್ಟ್​ ಕೊಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡ ಅಪ್ಪು