ಐಪಿಎಸ್ ಅಧಿಕಾರಿಯನ್ನು ಮದುವೆಯಾದ ಶಿಕ್ಷಣ ಸಚಿವ!

ಪಂಜಾಬ್: ಆಪ್​ ಶಾಸಕ ಹಾಗೂ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಈ ತಿಂಗಳ ಕೊನೆಯಲ್ಲಿ ಐಪಿಎಸ್ ಅಧಿಕಾರಿ ಜ್ಯೋತಿ ಯಾದವ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ದಂಪತಿಗಳು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಬೈನ್ಸ್ ಅವರು ಪ್ರಸ್ತುತ ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಪಂಜಾಬ್ ಅಸೆಂಬ್ಲಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಅವರು “ಮುಂಬರುವ ದಿನಗಳಲ್ಲಿ ತಮ್ಮ … Continue reading ಐಪಿಎಸ್ ಅಧಿಕಾರಿಯನ್ನು ಮದುವೆಯಾದ ಶಿಕ್ಷಣ ಸಚಿವ!