ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ!

ಚಂಡೀಗಢ: ವೈಯಕ್ತಿಕ ಕಾರಣ ನೀಡಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ:ದರ್ಶನ್ ‘ಡೆವಿಲ್’ ಸಿನಿಮಾಗೆ ಇವರೇ ನಾಯಕಿ! ಬನ್ವಾರಿಲಾಲ್ ಪುರೋಹಿತ್ ಅವರು ಭಾರತದ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೈಯಕ್ತಿಕ ಮತ್ತು ಇತರ ಕೆಲವು ಬದ್ಧತೆಗಳ ಕಾರಣ ನಾನು ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಹುದ್ದೆಗೆ ನನ್ನ ರಾಜೀನಾಮೆಯನ್ನು ನೀಡುತ್ತೇನೆ. ದಯವಿಟ್ಟು ಅದನ್ನು ಬಾಧ್ಯತೆಯ ಮೇಲೆ ಸ್ವೀಕರಿಸಿ ಎಂದು ಮನವಿ ಮಾಡಿದ್ದಾರೆ. ಕೆಲವು ತಿಂಗಳುಗಳಿಂದ ರಾಜ್ಯಪಾಲರು ಮತ್ತು … Continue reading ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ!