ಪುಷ್ಟ-2 ಚಿತ್ರತಂಡ ಪ್ರಯಾಣಿಸುತ್ತಿದ್ದ ಬಸ್​ ಅಪಘಾತ; ಹಲವರಿಗೆ ಗಂಭೀರ ಗಾಯ

ಹೈದರಾಬಾದ್​: ಇತ್ತೀಚಿಗೆ ನಟ ಪವನ್​ ಕಲ್ಯಾಣ ಅಭಿನಯದ ಹರಿಹರ ವೀರ ಮಲ್ಲು ಚಿತ್ರದ ಶೂಟಿಂಗ್​ ಸೆಟ್​ಗೆ ಬೆಂಕಿ ಬಿದ್ದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಅಹಿತಕರ ಘಟನೆಯೊಂದು ಟಾಲಿವುಡ್​ನಲ್ಲಿ ನಡೆದಿದೆ. ಅಲ್ಲು ಅರ್ಜುನ್​ ನಟನೆಯ ಪುಷ್ಟ-2 ದಿ ರೂಲ್ ಚಿತ್ರ ತಂಡದ ಸದಸ್ಯರನ್ನು ಹೊತ್ತು ಸಾಗುತ್ತಿದ್ದ ಬಸ್​ ಅಪಘಾತಕ್ಕೀಡಾಗಿರುವ ಘಟನೆ ತೆಲಂಗಾಣದ ನಲ್ಗೊಂಡದ ನಾರ್ಕೆಟ್‌ಪಲ್ಲಿಯಲ್ಲಿ ನಡೆದಿದೆ. ಇದನ್ನೂ ಓದಿ: ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು … Continue reading ಪುಷ್ಟ-2 ಚಿತ್ರತಂಡ ಪ್ರಯಾಣಿಸುತ್ತಿದ್ದ ಬಸ್​ ಅಪಘಾತ; ಹಲವರಿಗೆ ಗಂಭೀರ ಗಾಯ