ಸ್ಪರ್ಧಾತ್ಮಕ ಬೆಳವಣಿಗೆಗಳಿಗೆ ತಕ್ಕ ಕಲಿಕೆ – ಪ್ರಾಂಶುಪಾಲ ಡಾ.ಗುರುರಾಜ ಎಂ.ಪಿ ಕಿವಿಮಾತು

ಪುತ್ತೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಜತೆ ಹೊಂದಿಕೊಂಡು ಮುಂದುವರಿಯುವುದು ಅತ್ಯಗತ್ಯ. ಪದವಿಪೂರ್ವ ಹಂತದಲ್ಲೇ ವಿದ್ಯಾರ್ಥಿಗಳನ್ನು ಕೌಶಲಪೂರ್ಣರಾಗಿಸುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಯತ್ನ ಶ್ಲಾಘನೀಯ ಎಂದು ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸುಟಿಕಲ್ ಸೈನ್ಸ್‌ನ ಪ್ರಾಂಶುಪಾಲ ಡಾ. ಗುರುರಾಜ ಎಂ. ಪಿ. ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಉಪನ್ಯಾಸಕರಿಗೆ ಟ್ಯಾಲಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ದೇವಿಚರಣ್ ರೈ, ಟ್ಯಾಲಿ ತರಬೇತುದಾರರಾದ ರಕ್ಷಾ ನಾಯಕ್ … Continue reading ಸ್ಪರ್ಧಾತ್ಮಕ ಬೆಳವಣಿಗೆಗಳಿಗೆ ತಕ್ಕ ಕಲಿಕೆ – ಪ್ರಾಂಶುಪಾಲ ಡಾ.ಗುರುರಾಜ ಎಂ.ಪಿ ಕಿವಿಮಾತು