ಟಾಲಿವುಡ್ ಸ್ಟಾರ್ ಪ್ರಭಾಸ್​ ನಟನೆ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಪಿವಿ ಸಿಂಧು!

ಹೈದರಾಬಾದ್​: ಟಾಲಿವುಡ್ ಸ್ಟಾರ್ ಪ್ರಭಾಸ್ ಸದ್ಯ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಬಾಹುಬಲಿ ಚಿತ್ರಗಳ ಅಭೂತಪೂರ್ವ ಯಶಸ್ಸಿನ ಮೂಲಕ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿರೋ ಪ್ರಭಾಸ್​ ಕುರಿತು ಕೆಲವೊಂದು ಮಹತ್ವದ ವಿಷಯಗಳನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಲೋಕಸಭಾ ಚುನಾವಣೆ: ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಕುರಿತು ಮಹತ್ವದ ಹೇಳಿಕೆ ನೀಡಿದ ಡಿಸಿಎಂ​ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಿವಿ ಸಿಂಧು ತಮ್ಮ ಕ್ರೀಡಾ ಪ್ರಯಾಣದ ಜೊತೆಗೆ ಟಾಲಿವುಡ್ ಹೀರೋಗಳ ಬಗ್ಗೆ ಮಾತನಾಡಿದ್ದಾರೆ. ಪ್ರಭಾಸ್​ ನಟನೆ ತುಂಬಾ ಇಷ್ಟ. ಆದರೆ ಇದುವರೆಗೂ ಅವರನ್ನು … Continue reading ಟಾಲಿವುಡ್ ಸ್ಟಾರ್ ಪ್ರಭಾಸ್​ ನಟನೆ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಪಿವಿ ಸಿಂಧು!