ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ ಪ್ರತಾಪ್ ಎಸ್ಕೇ‍ಪ್‌! ದಾಖಲಾಯ್ತು ಇನ್ನೊಂದು ಎಫ್‌ಐಆರ್‌!

ಬೆಂಗಳೂರು: ಇಷ್ಟು ವರ್ಷ ತಾನು ಹೇಳಿದ್ದನ್ನೇ ಎಲ್ಲರೂ ನಂಬುವಂತೆ ಮಾಡಿ ಅನಾಯಾಸವಾಗಿ ತಿರುಗಾಡಿಕೊಂಡಿದ್ದ ಡ್ರೋನ್‌ ಪ್ರತಾಪ್‌ಗೆ ಈಗ ಒಂದರ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಿವೆ. ಈತನ ‘ಸಾಹಸ’ ಕಂಡು ಯಾರೆಲ್ಲಾ ಈತನನ್ನು ಹಾಡಿ ಹೊಗಳಿದ್ದರೋ, ಅವರೇ ಇದೀಗ ಛೀಮಾರಿ ಹಾಕುವಂಥ ಪರಿಸ್ಥಿತಿ ಎದುರಿಸುತ್ತಿರುವಾಗಲೇ ಇದಾಗಲೇ ಈತನ ವಿರುದ್ಧ ಮೊನ್ನೆಯಷ್ಟೇ ಒಂದು ಎಫ್‌ಐಆರ್‌ ದಾಖಲು ಮಾಡಲಾಗಿದೆ. ಅದರ ಜತೆಗೇ, ಜರ್ಮನಿಯ ಡ್ರೋನ್‌ ಕಂಪೆನಿ ಕೂಡ ಈತನ ವಿರುದ್ಧ ಕೇಸು ದಾಖಲು ಮಾಡಲು ಮುಂದಾಗಿದೆ (ಅದರ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ … Continue reading ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ ಪ್ರತಾಪ್ ಎಸ್ಕೇ‍ಪ್‌! ದಾಖಲಾಯ್ತು ಇನ್ನೊಂದು ಎಫ್‌ಐಆರ್‌!