‘ಅಭಿನಂದನ್​ ರಿಲೀಸ್ ಮಾಡದಿದ್ರೆ ಭಾರತ ದಾಳಿ ಮಾಡುತ್ತೆ ಅಂತ ನಡುಗ್ತಾ ಬೇಡಿಕೊಂಡಿದ್ರು ಬೆಜ್ವಾ, ಖುರೇಶಿ’ !

ನವದೆಹಲಿ: ಪಿಎಂಎಲ್​-ಎನ್​ ನಾಯಕ ಅಯಾಝ್ ಸಾದಿಕ್​ ಪಾಕಿಸ್ತಾನದ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರಲ್ಲದೆ, ಅಭಿನಂದನ್ ಅವರನ್ನು ಬಿಡುಗಡೆ ಮಾಡಿದ ಸಂದರ್ಭವನ್ನು ನೆನಪಿಸಿದ್ರು. ಅಲ್ಲದೆ, ಇಂತಹ ನಾಟಕೀಯತೆಗಳನ್ನೆಲ್ಲ ಪ್ರದರ್ಶಿಸದೇ ಕಾನೂನುಬದ್ಧ ಆಡಳಿತ ನೀಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ವರದಿಯಾಗಿದೆ. ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯಲ್ಲಿ ನಿನ್ನೆ ಸಾದಿಕ್ ವಾಗ್ದಾಳಿ ನಡೆಸಿದ್ದು, ಭಾರತದ ಎದುರು ಇಮ್ರಾನ್ ಖಾನ್ ಸರ್ಕಾರ ಹೇಗೆ ಮಂಡಿಯೂರಿಬಿಡುತ್ತದೆ ಎಂಬುದನ್ನು ಉದಾಹರಿಸುತ್ತ ಕುಲಭೂಷಣ್ ಜಾಧವ್ ಶಿಕ್ಷೆಯ ವಿರುದ್ಧ ಇಸ್ಲಾಮಾಬಾದ್ ಹೈಕೋರ್ಟ್​ನಲ್ಲಿ ಅಪೀಲು ಸಲ್ಲಿಸುವುದಕ್ಕೆ … Continue reading ‘ಅಭಿನಂದನ್​ ರಿಲೀಸ್ ಮಾಡದಿದ್ರೆ ಭಾರತ ದಾಳಿ ಮಾಡುತ್ತೆ ಅಂತ ನಡುಗ್ತಾ ಬೇಡಿಕೊಂಡಿದ್ರು ಬೆಜ್ವಾ, ಖುರೇಶಿ’ !