ಬರೋಬ್ಬರಿ 10 ವರ್ಷ ಸರ್ಕಾರದ ಕಣ್ಣಿಗೆ ಮಣ್ಣೆರಚಿ ಸರ್ಕಾರಿ ಸಂಬಳ ಗಿಟ್ಟಿಸಿದ ಈತ ಸಿಕ್ಕಿಬಿದ್ದಿದ್ದೇ ರೋಚಕ!

ಪಟನಾ: ನಕಲಿ ಅಂಕಪಟ್ಟಿ ಅಥವಾ ಪ್ರಮಾಣ ಪತ್ರದ ಮೂಲಕ ಸರ್ಕಾರಕ್ಕೆ ಮೋಸ ಮಾಡಿ ವಿವಿಧ ವಿಭಾಗಗಳಲ್ಲಿ ಕೆಲಸ ಗಿಟ್ಟಿಸಿದ ವಂಚಕರನ್ನು ಪತ್ತೆಹಚ್ಚಿ ಕೆಲಸದಿಂದ ವಜಾಗೊಳಿಸಿದ ಸಾಕಷ್ಟು ಘಟನೆಗಳನ್ನು ನೋಡಿದ್ದೇವೆ. ಅದೇ ರೀತಿ ಬಿಹಾರದಲ್ಲಿ ವ್ಯಕ್ತಿಯೊಬ್ಬನನ್ನು ಕೆಲಸದಿಂದ ತೆಗೆಯಲಾಗಿದೆ. ಆದರೆ, ಈತ ಒಂದಲ್ಲ ಎರಡಲ್ಲ ಬರೋಬ್ಬರಿ 10 ವರ್ಷ ಸರ್ಕಾರಕ್ಕೆ ಮಂಕುಬೂದಿ ಎರಚಿರುವುದು ಬಯಲಾಗಿದೆ. ಬಿಹಾರದ ಕಥಿರಾದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ ಪ್ರಮಾಣ ಪತ್ರದ ಮೂಲಕ ಪಪ್ಪು ಮಂಡಲ್​ ಎಂಬಾತ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ. ತೇಲಿ … Continue reading ಬರೋಬ್ಬರಿ 10 ವರ್ಷ ಸರ್ಕಾರದ ಕಣ್ಣಿಗೆ ಮಣ್ಣೆರಚಿ ಸರ್ಕಾರಿ ಸಂಬಳ ಗಿಟ್ಟಿಸಿದ ಈತ ಸಿಕ್ಕಿಬಿದ್ದಿದ್ದೇ ರೋಚಕ!