ಹಿಮಪಾತದಿಂದ ದಾರಿತಪ್ಪಿದ್ದ 17 ಚಾರಣಿಗರಲ್ಲಿ 11 ಮಂದಿ ಶವವಾಗಿ ಪತ್ತೆ: ಉತ್ತರಾಖಂಡದಲ್ಲಿ ದುರ್ಘಟನೆ

ನವದೆಹಲಿ: ಪ್ರತಿಕೂಲ ಹವಾಮಾನದಿಂದ ಉಂಟಾದ ಭಾರೀ ಪ್ರಮಾಣದ ಹಿಮಪಾತದಿಂದಾಗಿ ಅಕ್ಟೋಬರ್​ 18ರಂದು ದಾರಿ ತಪ್ಪಿದ್ದ 17 ಚಾರಣಿಗರಲ್ಲಿ 11 ಮಂದಿಯ ಮೃತದೇಹವನ್ನು ವಶಕ್ಕೆ ಪಡೆದಿರುವ ವಾಯುಸೇನೆ, ತನ್ನ ಬಹುದೊಡ್ಡ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಈ ಘಟನೆ ಸಮುದ್ರ ಮಟ್ಟದಿಂದ 17000 ಅಡಿ ಎತ್ತರವಿರುವ ಉತ್ತರಾಖಂಡದ ಲಂಖಗಾ ಪಾಸ್​ನಲ್ಲಿ ನಡೆದಿದೆ. ಅ.18ರಂದು ಮಾರ್ಗದರ್ಶಕ, ಹಮಾಲರು ಮತ್ತು ಪ್ರವಾಸಿಗರು ಸೇರಿ 17 ಮಂದಿ ಚಾರಣಕ್ಕೆ ತೆರಳಿದ್ದರು. ಆದರೆ, ಪ್ರತಿಕೂಲ ಹವಾಮಾನದಿಂದ ಉಂಟಾದ ಹಿಮಪಾತದಿಂದ ಎಲ್ಲರು ದಾರಿತಪ್ಪಿದ್ದರು. ಅ.20ರಂದು ಅಧಿಕಾರಿಗಳು ಮಾಡಿದ … Continue reading ಹಿಮಪಾತದಿಂದ ದಾರಿತಪ್ಪಿದ್ದ 17 ಚಾರಣಿಗರಲ್ಲಿ 11 ಮಂದಿ ಶವವಾಗಿ ಪತ್ತೆ: ಉತ್ತರಾಖಂಡದಲ್ಲಿ ದುರ್ಘಟನೆ