ನಿಂತಿದ್ದ ಟ್ರಕ್​ಗೆ ಬಸ್​ ಡಿಕ್ಕಿ: ದೀಪಾವಳಿ ಆಚರಿಸಲು ಊರಿಗೆ ಬರ್ತಿದ್ದ 15 ಕಾರ್ಮಿಕರು ದುರ್ಮರಣ

ರೇವಾ: ಬಸ್​ ಮತ್ತು ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಮಂದಿ ದುರಂತ ಸಾವಿಗೀಡಾಗಿದ್ದು, 40ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಬಸ್​ನಲ್ಲಿ ಸುಮಾರು 100 ಮಂದಿ ಪ್ರಯಾಣಿಕರಿದ್ದರು. ಉತ್ತರ ಪ್ರದೇಶದ ಗೋರಖ್​ಪುರಕ್ಕೆ ತೆರಳುವಾಗ ಶುಕ್ರವಾರ ತಡರಾತ್ರಿ ರೇವಾ ಜಿಲ್ಲೆಯ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈ ಮೊದಲೇ ಅಪಘಾತ ಸಂಭವಿಸಿದ್ದ ಕಾರಣ ಟ್ರಕ್ ಹೆದ್ದಾರಿಯಲ್ಲಿ ಸಿಲುಕಿಕೊಂಡಿತ್ತು. … Continue reading ನಿಂತಿದ್ದ ಟ್ರಕ್​ಗೆ ಬಸ್​ ಡಿಕ್ಕಿ: ದೀಪಾವಳಿ ಆಚರಿಸಲು ಊರಿಗೆ ಬರ್ತಿದ್ದ 15 ಕಾರ್ಮಿಕರು ದುರ್ಮರಣ