16ರ ಹುಡುಗಿಗೆ ಅರಿವಿತ್ತು, ಆರೋಪಿಯು ಕಾಂಡೋಮ್​ ಬಳಸಿದ್ದ ಎಂದು ಬಾಂಬೈ ಹೈಕೋರ್ಟ್​ನಿಂದ ಜಾಮೀನು!

ಮುಂಬೈ: ಲೈಂಗಿಕ ಕ್ರಿಯೆ ನಡೆಸುವಾಗ ಆರೋಪಿ ಕಾಂಡೋಮ್​ ಬಳಕೆ ಮಾಡಿದ್ದ ಮತ್ತು ಸಂತ್ರಸ್ತೆಗೆ ಕ್ರಿಯೆಯ ಪರಿಣಾಮದ ಬಗ್ಗೆ ಮೊದಲೇ ತಿಳಿದಿತ್ತು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಅತ್ಯಾಚಾರ ಆರೋಪಿಗೆ ಬಾಂಬೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರ ಸೆಪ್ಟೆಂಬರ್​ 9ರಂದು ಕೊಲ್ಹಾಪುರ್​ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದರು. ಅಂದಿನಿಂದ ಆತ ಜೈಲಿನಲ್ಲಿ ಇದ್ದನು. ಇದೀಗ ಜಾಮೀನು ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್​ನ ನ್ಯಾಯಮೂರ್ತಿ ಸಿವಿ ಭದಾಂಗ್​ ನೇತೃತ್ವದ ಏಕಸದಸ್ಯ ಪೀಠ ಆರೋಪಿಗೆ … Continue reading 16ರ ಹುಡುಗಿಗೆ ಅರಿವಿತ್ತು, ಆರೋಪಿಯು ಕಾಂಡೋಮ್​ ಬಳಸಿದ್ದ ಎಂದು ಬಾಂಬೈ ಹೈಕೋರ್ಟ್​ನಿಂದ ಜಾಮೀನು!