ಮುಂಬೈ ವಿಮಾನ ನಿಲ್ದಾಣದಲ್ಲಿ ಹಾರ್ದಿಕ್​ ಪಾಂಡ್ಯಗೆ ಶಾಕ್​: 5 ಕೋಟಿ ರೂ. ಮೌಲ್ಯದ 2 ವಾಚ್​ ಸೀಜ್!​

ಮುಂಬೈ: ದುಬೈನಿಂದ ಮರಳಿದ ಟೀಮ್​ ಇಂಡಿಯಾ ಆಲ್​ರೌಂಡರ್​ ಆಟಗಾರ ಹಾರ್ದಿಕ್​ ಪಾಂಡ್ಯ ಬಳಿ 5 ಕೋಟಿ ರೂ. ಮೌಲ್ಯದ ಎರಡು ವಾಚ್​ಗಳನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್​ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಮಂಗಳವಾರ ವರದಿಯಾಗಿದೆ. ಎರಡು ವಾಚ್​ಗಳಿಗೆ ಪಾಂಡ್ಯ ಬಳಿ ಬಿಲ್​ ಇರಲಿಲ್ಲ ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿಯೇ ವಾಚ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಸ್ಟಮ್ಸ್​ ಇಲಾಖೆಯೇ ಟ್ವೀಟ್​ ಮೂಲಕ ಅಧಿಕೃತವಾಗಿ ತಿಳಿಸಿದೆ. ಟಿ20 ವಿಶ್ವಕಪ್​ ಟೂರ್ನಿ ಮುಗಿದ ಹಿನ್ನೆಲೆಯಲ್ಲಿ ಹಾರ್ದಿಕ್​ ಪಾಂಡ್ಯ ತವರಿಗೆ ವಾಪಾಸ್ಸಾಗಿದ್ದಾರೆ. … Continue reading ಮುಂಬೈ ವಿಮಾನ ನಿಲ್ದಾಣದಲ್ಲಿ ಹಾರ್ದಿಕ್​ ಪಾಂಡ್ಯಗೆ ಶಾಕ್​: 5 ಕೋಟಿ ರೂ. ಮೌಲ್ಯದ 2 ವಾಚ್​ ಸೀಜ್!​