ರಸ್ತೆ ದಾಟುವಾಗಲೇ 130 ಕಿ.ಮೀ ವೇಗದಲ್ಲಿ ಬಂದ ಕಾರು ಡಿಕ್ಕಿ: ಇಬ್ಬರು ಮಹಿಳಾ ಟೆಕ್ಕಿಗಳು ದುರ್ಮರಣ

ಚೆನ್ನೈ: ಇಬ್ಬರು ಮಹಿಳಾ ಟೆಕ್ಕಿಗಳು ರಸ್ತೆ ದಾಟುವಾಗ ತುಂಬಾ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಚೆನ್ನೈನ ಐಟಿ ಕಾರಿಡಾರ್​ನಲ್ಲಿ ನಡೆದಿದೆ. ಎಸ್​. ಲಾವಣ್ಯ ಮತ್ತು ಆರ್​. ಲಕ್ಷ್ಮೀ ಮೃತ ದುರ್ದೈವಿಗಳು. ಇಬ್ಬರಿಗೂ 23 ವರ್ಷ ವಯಸ್ಸಾಗಿತ್ತು. ಚೆನ್ನೈ ಎಚ್​ಸಿಎಲ್​ ಸ್ಟೇಟ್​ ಸ್ಟ್ರೀಟ್​ ಸರ್ವೀಸ್​ ಸಂಸ್ಥೆಯಲ್ಲಿ ವಿಶ್ಲೇಷಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಕೆಲಸ ಮುಗಿಸಿ ಬುಧವಾರ ರಾತ್ರಿ 11.30ಕ್ಕೆ ಮನೆಗೆ ಹಿಂದಿರುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗಲೇ ಹೋಂಡಾ … Continue reading ರಸ್ತೆ ದಾಟುವಾಗಲೇ 130 ಕಿ.ಮೀ ವೇಗದಲ್ಲಿ ಬಂದ ಕಾರು ಡಿಕ್ಕಿ: ಇಬ್ಬರು ಮಹಿಳಾ ಟೆಕ್ಕಿಗಳು ದುರ್ಮರಣ