ಇಡಿ ಅಧಿಕಾರಿಗಳ ಮಹಾ ಬೇಟೆ: ಸಚಿವರ ಆಪ್ತಳ ಮನೆಯಲ್ಲಿ 20 ಕೋಟಿ ರೂ. ನಗದು ಪತ್ತೆ!

ನವದೆಹಲಿ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತನ ಮನೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬರೋಬ್ಬರಿ 20 ಕೋಟಿ ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಗಾಳದಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವರ ಆಪ್ತ ಅರ್ಪಿತಾ ಮುಖರ್ಜಿ ಅವರ ನಿವಾಸದ ಮೇಲೆ ಇಡಿ ದಾಳಿ ಮಾಡಿದ ಸಂದರ್ಭದಲ್ಲಿ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ. ವಶಕ್ಕೆ ಪಡೆದಿರುವ ಭಾರೀ ಮೊತ್ತವು ಎಸ್‌ಎಸ್‌ಸಿ (ಸ್ಕೂಲ್​ ಸರ್ವೀಸ್​ ಕಮಿಷನ್​​) ಹಗರಣದದಿಂದ ಬಂದಿರುವ ಅಕ್ರಮ ಆದಾಯ ಎಂದು … Continue reading ಇಡಿ ಅಧಿಕಾರಿಗಳ ಮಹಾ ಬೇಟೆ: ಸಚಿವರ ಆಪ್ತಳ ಮನೆಯಲ್ಲಿ 20 ಕೋಟಿ ರೂ. ನಗದು ಪತ್ತೆ!