ಒಬ್ಬನ ಹಿಂದೆ ಬಿದ್ದ 200 ಪೊಲೀಸರು! ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಈತ ಯಾರು?

ಹೈದರಾಬಾದ್​: ನೂರಾರು ಪೊಲೀಸರು ಓರ್ವ ಆರೋಪಿ ಅಥವಾ ಖದೀಮನ ಹಿಂದೆ ಬೀಳುವುದನ್ನು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ, ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ನಿಜವಾಗಿಯು ನಡೆಯುತ್ತಿದೆ. ಓರ್ವ ಖತರ್ನಾಕ್​ ಸರಗಳ್ಳನಿಗಾಗಿ ಸುಮಾರು 200 ಪೊಲೀಸರು ಹಗಲು ರಾತ್ರಿಯೆನ್ನದೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೈದರಾಬಾದ್​ನಲ್ಲಿ ಬರುವ ಮೂರು ಕಮಿಷನರೇಟ್​ ವ್ಯಾಪ್ತಿಯಲ್ಲೇ ಖದೀಮ ತನ್ನ ಕೈಚಳಕವನ್ನು ನಿತ್ಯವು ತೋರಿಸುತ್ತಿದ್ದಾನೆ. ಆದರೆ, ಈವರೆಗೂ ಆರೋಪಿಯನ್ನು ಬಂಧಿಸಲು ಪೊಲೀಸರ ಕೈಯಲ್ಲಿ ಸಾಧ್ಯವಾಗಿಲ್ಲ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ತನಿಖಾ ತಂಡವನ್ನು ರಚಿಸಿಕೊಂಡು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ … Continue reading ಒಬ್ಬನ ಹಿಂದೆ ಬಿದ್ದ 200 ಪೊಲೀಸರು! ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಈತ ಯಾರು?