ಹುಡುಗಿಯನ್ನು ಕಾಪಾಡಲು ಹೋಗಿ ಬಾವಿಗೆ ಬಿದ್ದ 30 ಮಂದಿ: ನಾಲ್ವರು ಸಾವು, ಮುಂದುವರಿದ ರಕ್ಷಣಾ ಕಾರ್ಯ

ವಿದಿಶಾ: ಬಾವಿಗೆ ಬಿದ್ದ ಹುಡುಗಿಯನ್ನು ಕಾಪಾಡಲು ಹೋಗಿ 30 ಮಂದಿ ಬಾವಿಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಗುರುವಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳು ಹೊರತುಪಡಿಸಿದರೆ,​ ಎಲ್ಲರೂ ಸುರಕ್ಷಿತವಾಗಿದೆ. ಬಾವಿಗೆ ಹುಡುಗಿಯನ್ನು ರಕ್ಷಿಸಲು ಗ್ರಾಮಸ್ಥರು ಪ್ರಯತ್ನ ಮಾಡುವಾಗ ಭಾರದಿಂದ ಬಾವಿಯ ಮೇಲ್ಛಾವಣಿ ಕುಸಿದು ಗ್ರಾಮದ ಜನರು ಬಾವಿ ಒಳಗೆ ಬಿದ್ದಿದ್ದಾರೆ. ಘಟನೆ ವಿದಿಶಾ ಜಿಲ್ಲೆಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗಂಜ್​ ಬಸೋಡಾದಲ್ಲಿ ನಡೆದಿದೆ. ತಕ್ಷಣವೇ 20 ಮಂದಿಯನ್ನು ರಕ್ಷಿಸಲಾಯಿತು. ಇದಾದ … Continue reading ಹುಡುಗಿಯನ್ನು ಕಾಪಾಡಲು ಹೋಗಿ ಬಾವಿಗೆ ಬಿದ್ದ 30 ಮಂದಿ: ನಾಲ್ವರು ಸಾವು, ಮುಂದುವರಿದ ರಕ್ಷಣಾ ಕಾರ್ಯ