ಎಸ್ಸೆಸ್ಸೆಲ್ಸಿಯಲ್ಲಿ ಗಣಿತದಲ್ಲಿ 36, ವಿಜ್ಞಾನದಲ್ಲಿ 38, ಇಂಗ್ಲಿಷ್​ನಲ್ಲಿ 35 ಅಂಕಗಳಿಸಿದ ಇವರು ಇಂದು ಜಿಲ್ಲಾಧಿಕಾರಿ!

ನವದೆಹಲಿ: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಜ್ಞಾನಕ್ಕಿಂತ ಅಂಕಗಳಿಗೆ ಹೆಚ್ಚಿನ ಮಹತ್ವ ಕೊಡುವುದರಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಏನು ಅರಿಯದ ವಿದ್ಯಾರ್ಥಿಗಳ ಮನಸ್ಸಲ್ಲಿ ಅಂಕಗಳ ತಾರತಮ್ಯ ಮಾನಸಿಕವಾಗಿ ಕುಗ್ಗಿಸಿ ಬಿಡುತ್ತದೆ. ಮಕ್ಕಳನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಪಾಲಕರು ಕೂಡ ಎಡವಿದ್ದಾರೆ. ಅಚ್ಚರಿಯೆಂದರೆ, ಇಂದು ಎಷ್ಟೇ ಅಂಕ ಬಂದರು ತೃಪ್ತಿ ಅನ್ನು ಭಾವನೆಯೇ ಇಲ್ಲ. ಅದರಲ್ಲೂ ಫಸ್ಟ್​ ಕ್ಲಾಸ್​ನಲ್ಲಿ ಪಾಸ್​ ಆಗಿದ್ದರೂ ತಾತ್ಸಾರದ ಭಾವನೆ. ಇದೆಲ್ಲ ಕಾರಣದಿಂದ ಇಂದು ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಎಂಬ ಭಯ ಕಾಡುತ್ತಿದೆ. ಆದರೆ, ಕೆಲವರ ಜೀವನದ … Continue reading ಎಸ್ಸೆಸ್ಸೆಲ್ಸಿಯಲ್ಲಿ ಗಣಿತದಲ್ಲಿ 36, ವಿಜ್ಞಾನದಲ್ಲಿ 38, ಇಂಗ್ಲಿಷ್​ನಲ್ಲಿ 35 ಅಂಕಗಳಿಸಿದ ಇವರು ಇಂದು ಜಿಲ್ಲಾಧಿಕಾರಿ!