ಟ್ರಾಲಿ ಬ್ಯಾಗ್​ ಎಳ್ಕೊಂಡು ಬರ್ತಿದ್ದವಳ ಮೇಲೆ ಸಂಶಯಗೊಂಡು ಬ್ಯಾಗ್ ಓಪನ್​ ಮಾಡಿಸಿದ ಪೊಲೀಸರಿಗೆ ಕಾದಿತ್ತು ಶಾಕ್​!

ಲಖನೌ: ಪ್ರಿಯಕರನ ಕತ್ತು ಸೀಳಿ ಕೊಲೆ ಮಾಡಿ, ಮೃತದೇಹವನ್ನು ಟ್ರಾಲಿ ಬ್ಯಾಗ್​ನಲ್ಲು ತುಂಬಿ ಸಾಗಿಸುತ್ತಿದ್ದ ಆರೋಪಿ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಭಾನುವಾರ ಘಾಜಿಯಾಬಾದ್​ನಲ್ಲಿ ನಡೆದಿದೆ. ಕೊಲೆಯಾದ ಪ್ರಿಯಕರನ್ನು 22 ವರ್ಷದ ಫಿರೋಜ್​ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. 36 ವರ್ಷದ ಪ್ರೇಯಸಿ ಪ್ರೀತಿ ಶರ್ಮಾ ಎಂಬಾಕೆಯಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮದುವೆ ಆಗಲು ನಿಕಾರಿಸಿದ್ದಕ್ಕೆ ಪ್ರೀತಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರೀತಿ ಮತ್ತು ಫಿರೋಜ್​ ಕಳೆದ 4 ವರ್ಷಗಳಿಂದ ಒಟ್ಟಿಗೆ … Continue reading ಟ್ರಾಲಿ ಬ್ಯಾಗ್​ ಎಳ್ಕೊಂಡು ಬರ್ತಿದ್ದವಳ ಮೇಲೆ ಸಂಶಯಗೊಂಡು ಬ್ಯಾಗ್ ಓಪನ್​ ಮಾಡಿಸಿದ ಪೊಲೀಸರಿಗೆ ಕಾದಿತ್ತು ಶಾಕ್​!