More

    ಚಲಿಸುತ್ತಿದ್ದ ಆಟೋ ಮೇಲೆ ಕಂಟೈನರ್​ ಬಿದ್ದು ಸ್ಥಳದಲ್ಲೇ ನಾಲ್ವರ ದುರ್ಮರಣ

    ನವದೆಹಲಿ: ಚಲಿಸುತ್ತಿದ್ದ ಆಟೋ ರಿಕ್ಷಾ ಮೇಲೆ ಕಂಟೈನರ್​ ಬಿದ್ದು ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಐಟಿಒ ಬಳಿ ನಡೆದಿದೆ.

    ಇಂದು (ಡಿ.18) ಬೆಳಗ್ಗೆ 6.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್​ ಟ್ರಕ್​ ಚಾಲಕ ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

    ಘಟನೆಯಲ್ಲಿ ಮೃತಪಟ್ಟವರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಸ್ಥಳೀಯರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

    ಸರ್ಕಾರಿ ಕೆಲ್ಸಕ್ಕೆ ಸೇರಿದ ಎಂಟೇ ದಿನಕ್ಕೆ ಯುವತಿ ದುರ್ಮರಣ: ದಿನಗೂಲಿ ನೌಕರನ ಆಸೆಗೆ ಬಲಿಯಾಯ್ತು ಜೀವ

    ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

    ನಿಮ್ಮ ಟಾರ್ಗೆಟ್​ ನಾವೇ! ಸಮಂತಾ ಐಟಂ ಸಾಂಗ್​ಗೆ ಪುರುಷರ ವರ್ಷನ್​ ಮೂಲಕ ಯುವಕರ ತಿರುಗೇಟು

    ಮದ್ವೆಯಾದ ಎರಡೇ ವರ್ಷದಲ್ಲಿ ಗಂಡ ನಾಪತ್ತೆ: ಮತ್ತೊಂದು ಮದ್ವೆಯಾದವಳಿಗೆ 12 ವರ್ಷದ ಬಳಿಕ ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts