5 ಮನೆ, ಈಜುಕೊಳ, ಥಿಯೇಟರ್​, ಬಾರ್​, ಲಕ್ಷುರಿ ಕಾರುಗಳು: ಸರ್ಕಾರಿ ನೌಕರನ ಮನೆ ನೋಡಿ ಅಧಿಕಾರಿಗಳೇ ಶಾಕ್​

ಭೋಪಾಲ್​: ಮಧ್ಯಪ್ರದೇಶದ ಸರ್ಕಾರಿ ಅಧಿಕಾರಿಯ ಮನೆ ಮೇಲೆ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು)ದ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಸರ್ಕಾರಿ ಅಧಿಕಾರಿಯ ಮನೆಯನ್ನು ನೋಡಿ ಇಒಡಬ್ಲ್ಯು ಅಧಿಕಾರಿಗಳೇ ಬೆಸ್ತುಬಿದ್ದಿದ್ದಾರೆ. ಏಕೆಂದರೆ, ಯಾವ ಫೈವ್​​ ಸ್ಟಾರ್​ ಹೋಟೆಲ್​ಗೂ ಕಡಿಮೆ ಇಲ್ಲ ಅನ್ನುವಂತಿದೆ ಅಧಿಕಾರಿಯ ಐಷಾರಾಮಿ ನಿವಾಸ. ಒಂದು ಈಜುಕೊಳ, ಒಂದು ದೊಡ್ಡ ಸ್ನಾನದ ತೊಟ್ಟಿ, ಮಿನಿ ಬಾರ್​ ಮತ್ತು ಒಂದು ಹೋಮ್​​ ಥಿಯೇಟರ್​ ಸೇರಿದಂತೆ ಲಕ್ಷುರಿ ಹೋಟೆಲ್​ನಲ್ಲಿರುವ ಇರುವ ಎಲ್ಲ ಸೌಲಭ್ಯಗಳನ್ನು ತಮ್ಮ … Continue reading 5 ಮನೆ, ಈಜುಕೊಳ, ಥಿಯೇಟರ್​, ಬಾರ್​, ಲಕ್ಷುರಿ ಕಾರುಗಳು: ಸರ್ಕಾರಿ ನೌಕರನ ಮನೆ ನೋಡಿ ಅಧಿಕಾರಿಗಳೇ ಶಾಕ್​