ದೆಹಲಿಯಲ್ಲಿ 20ರ ಯುವತಿಯ ಮೇಲೆ ಗ್ಯಾಂಗ್​ರೇಪ್​ ಪ್ರಕರಣ: 7 ಮಹಿಳೆಯರು ಸೇರಿ 9 ಮಂದಿಯ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿವೇಕ್​ ವಿಹಾರದಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಕಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಈವರೆಗೂ ಬಂಧಿಸಲಾಗಿದ್ದು, ಅದರಲ್ಲಿ 7 ಮಂದಿ ಮಹಿಳೆಯರಾಗಿದ್ದಾರೆ. ಬಂಧಿತ 9 ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆಂದು ಪೂರ್ವ ದೆಹಲಿಯ ಶಹದಾರಾ ಠಾಣಾ ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವದಂದೇ ವಿವೇಕ್​ ವಿಹಾರ ಏರಿಯಾದಲ್ಲಿ 20 ವರ್ಷ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಮತ್ತು ಆಕೆಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಸಂತ್ರಸ್ತೆಯನ್ನು ಚಪ್ಪಲಿ … Continue reading ದೆಹಲಿಯಲ್ಲಿ 20ರ ಯುವತಿಯ ಮೇಲೆ ಗ್ಯಾಂಗ್​ರೇಪ್​ ಪ್ರಕರಣ: 7 ಮಹಿಳೆಯರು ಸೇರಿ 9 ಮಂದಿಯ ಬಂಧನ