ಮದುವೆ ಮುಗಿಸಿ ಬರುವಾಗ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ 8 ಮಂದಿ ದುರ್ಮರಣ, ಮೂವರ ಸ್ಥಿತಿ ಗಂಭೀರ

ಲಖನೌ: ನಿಂತಿದ್ದ ಟ್ರಕ್​ಗೆ ಎಸ್​ಯುವಿ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ 8 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಮೂರು ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಗೋರಖ್​ಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ದುರ್ಘಟನೆ ಸಂಭವಿಸಿದೆ. ಎಸ್​ಯುವಿ ಕಾರಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಅತಿ ವೇಗದಲ್ಲಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಮಂದಿ ಮೃತಪಟ್ಟರೆ, 3 … Continue reading ಮದುವೆ ಮುಗಿಸಿ ಬರುವಾಗ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ 8 ಮಂದಿ ದುರ್ಮರಣ, ಮೂವರ ಸ್ಥಿತಿ ಗಂಭೀರ